Breaking News

ಖಾನಾಪುರ: ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿ 6 ಜನರಿಗೆ ಕೊರೊನಾ……..

Spread the love

ಖಾನಾಪುರ:  ತಾಲ್ಲೂಕಿನಲ್ಲಿ ಬುಧವಾರ ಆರು ಜನರಿಗೆ ಕೊರೊನಾ ಕೇಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಪ್ರತಿದಿನ ಜಿಲ್ಲೆಯಲ್ಲಿ ಕೊರೊನಾ ಕೇಸ್ ದಾಖಲಾಗುತ್ತಿವೆ‌. ಇಂದು ಸಹ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಬರುವ ಮೊದಲೇ ಖಾನಾಪುರ ತಾಲ್ಲೂಕಿನಲ್ಲಿ 6 ಜನರಗೆ ಕೊರೊನಾ ವಕ್ಕರಿಸಿದೆ.
ಆರೋಗ್ಯ ಇಲಾಖೆ 5 ಜನ ಸಿಬ್ಬಂದಿ, ಒಬ್ಬ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.
ಜಿಲ್ಲಾಡಳಿತ ಲಾಕ್ ಡೌನ್ ಅವಶ್ಯವಿಲ್ಲವೆಂದು ಸರ್ಕಾರದ ಆದೇಶದಂತೆ ತೆರವುಗೊಳಿಸಲಾಗಿದೆ. ಆದ್ರೆ ಇತ್ತ ಜಿಲ್ಲೆಯ ಕೊರೊನಾ ಕೇಸ್ ದಿನನಿತ್ಯ ದಾಖಲಾಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ