Breaking News

ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್

Spread the love

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ  ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರು  ಜಿಲ್ಲೆಯ ನಂಜನಗೂಡು  ತಾಲೂಕಿನಲ್ಲಿ ನಡೆದಿದೆ.

ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯುವಕ ಯತ್ನಿಸಿದ್ದಾನೆ. 23 ವರ್ಷದ ಸುರೇಶ್ ಬಂಧಿತ ಯುವಕ. ತಂದೆ ತಾಯಿ ಕೂಲಿ ಕೆಲಸಕ್ಕೆ ಹೋಗಿರುವಾಗ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಈ ವೇಳೆ ಬಾಲಕಿಯ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಬಂದಿದ್ದಾರೆ. ಯುವಕನನ್ನು ಹಿಡಿದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ