ನವದೆಹಲಿ: ನೀಟ್ ಅಕ್ರಮಕ್ಕೆ ಮೊದಲ ತಲೆದಂಡ ಆಗಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನಿಯೋಜಿಸಲಾಗಿದೆ.
Spread the loveರಾಮನಗರ: ಕಾಂಗ್ರೆಸ್ ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್ ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …