Breaking News

ಗ್ಯಾಸ್‌ ಸೋರಿಕೆಯಾಗಿ ಹೊತ್ತಿ ಉರಿದ ಅಂಗಡಿ – ಬೆಂಕಿ ನಂದಿಸಲು ಹರಸಾಹಸ

Spread the love

ಆನೆಕಲ್‌: ಗ್ಯಾಸ್ ಸೋರಿಕೆಯಾಗಿ ಹಾಸಿಗೆ ಗೋಡೌನ್ ಹೊತ್ತಿ ಉರಿದ  ಘಟನೆ ಬನ್ನೇರುಘಟ್ಟ  ಸಮೀಪದ ದೊಡ್ಡಕಮ್ಮಮಹಳ್ಳಿಯಲ್ಲಿ ನಡೆದಿದೆ.

ಕಟ್ಟಡದ ಕೆಳಮಹಡಿಯಲ್ಲಿ ಹಾಸಿಗೆ ಅಂಗಡಿ ಮಾಡಿಕೊಳ್ಳಲಾಗಿತ್ತು. ಮೇಲಿನ ಮಹಡಿಯಲ್ಲಿ ಗೋಡೌನ್ ಮಾಡಿಕೊಳ್ಳಲಾಗಿತ್ತು. ಕೆಲಸಗಾರರಿಗೆ ಅಡುಗೆ ಮಾಡಿಕೊಳ್ಳಲು ಅಲ್ಲಿಯೇ ಸಿಲಿಂಡರ್ ಇಡಲಾಗಿತ್ತು. ಈ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದ್ದಾರೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೆಲಸಗಾರರು ಹೊರಗೆ ಓಡಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ