Breaking News

SIR ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತಕ್ಕೆ ಬಲಿ

Spread the love

ಬೆಂಗಳೂರು: ಎಸ್‌ಐಆರ್ ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ (Teacher) ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ.

ಶಮಂತ ಕುಮಾರಿ (44) ಮೃತ ಶಿಕ್ಷಕಿ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಜು.23) ರಾತ್ರಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಮೇಲಾಧಿಕಾರಿಗಳು ಎಸ್‌ಐಆರ್ ಪ್ರಕ್ರಿಯೆ ಬೇಗ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ಕೆಲಸದಿಂದ ಬಿಡುಗಡೆ ಮಾಡಬಹುದಾ ಎಂದು ಕೇಳಿಕೊಂಡಿದ್ದರು. ಮೇಲಾಧಿಕಾರಿಗಳ ಒತ್ತಡದಿಂದ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ