Breaking News

ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್‌ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ

Spread the love

ಕೋಲಾರ: ಜಿಲ್ಲೆಯ ಗಡಿ ಭಾಗದಲ್ಲಿ ಪೆಟ್ರೋಲ್‌ ಮಾಫಿಯಾ  ಎಗ್ಗಿಲ್ಲದೆ ನಡೆಯುತ್ತಿದೆ. ಮಾಲೂರು ತಾಲೂಕು ಆಲಂಬಾಡಿ ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಗುಂದಿಯಿಂದ ಬರುವ ಪೆಟ್ರೋಲ್ ಟ್ಯಾಂಕರ್‌ಗಳಿಂದ ಪೆಟ್ರೋಲ್ ಕಳ್ಳತನ ನಡೆಯುತ್ತಿದೆ.

ಪೆಟ್ರೋಲ್ ಟ್ಯಾಂಕರ್‌ಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪೆಟ್ರೋಲ್‌ ಹಾಗೂ ಡೀಸೆಲ್‌ನ್ನು ದುಷ್ಕರ್ಮಿಗಳ ಗ್ಯಾಂಗ್‌ ಕಳ್ಳತನ ಮಾಡುತ್ತಿದೆ. ಪ್ರತಿನಿತ್ಯ ಪೆಟ್ರೋಲ್‌ ಬಂಕ್‌ಗಳಿಗೆ ಬರುವ ಟ್ಯಾಂಕರ್‌ಗಳಿಂದ ಹೀಗೆ ವ್ಯವಸ್ಥಿತವಾಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಕಳ್ಳತನ ಮಾಡಿದ ಪೆಟ್ರೋಲ್ ಹಾಗೂ ಡೀಸೆಲ್ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ ಕಳ್ಳ ದಂಧೆಗೆ ಕಡಿವಾಣ ಹಾಕುವಂತೆ ಪೆಟ್ರೋಲ್ ಬಂಕ್ ಮಾಲೀಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ