Breaking News

ಡಿಸೆಂಬರ್ 31ರವರೆಗೆ ವರ್ಕ್ ಫ್ರಂ ಹೋಂ……

Spread the love

ನವದೆಹಲಿ: ಡಿಸೆಂಬರ್ 31ರವರೆಗೆ ವರ್ಕ್ ಫ್ರಂ ಹೋಂ ಮುಂದುವರಿಸುವಂತೆ ಖಾಸಗಿ ಕಂಪನಿಗಳಿಗೆ ಸರ್ಕಾರ ತಿಳಿಸಿದೆ.

ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಳವಾಗ್ತಿದ್ದಂತೆ ಸರ್ಕಾರದ ಸಲಹೆ ಮೇರೆಗೆ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ತಿಳಿಸಿದ್ದವು. ಐಟಿ ಕಂಪನಿಗಳ ಶೇ.85 ರಷ್ಟು ಉದ್ಯೋಗಿಗಳು ಸದ್ಯ ಮನೆಯಿಂದ ಕೆಲಸ ಮಾಡುತ್ತಿದ್ದಾರೆ.ದೇಶವು ಅನ್‍ಲಾಕ್ ಆಗಿದ್ದರೂ ಕೊರೊನಾ ಆತಂಕ ಮಾತ್ರ ಕಡಿಮೆಯಾಗಿಲ್ಲ. ಸರ್ಕಾರ ಜನದಟ್ಟಣೆ ತಡೆಯುವ ಉದ್ದೇಶದಿಂದ ಐಟಿ, ಬಿಪಿಓ ಸೇರಿದಂತೆ ಖಾಸಗಿ ಕಂಪನಿಗಳು ಸಾಧ್ಯವಾದಷ್ಟು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿ ಎಂದು ಹೇಳಿದೆ. ಮೊದಲಿಗೆ ಜುಲೈ 31ರವರೆಗೆ ಮಾತ್ರ ವರ್ಕ್ ಫ್ರಂ ಹೋಂಗೆ ಸರ್ಕಾರ ಸೂಚಿಸಿತ್ತು. ಇದೀಗ ಡಿಸೆಂಬರ್ 31ರವರೆಗೆ ಮನೆಯಿಂದ ಕೆಲಸ ಮಾಡಲು ಸರ್ಕಾರ ಹೇಳಿದೆ.


Spread the love

About Laxminews 24x7

Check Also

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ

Spread the loveಬೆಂಗಳೂರು : ಸಿಐಡಿ ಕರ್ನಾಟಕ, ಇನ್ಫೋಸಿಸ್ ಫೌಂಡೇಶನ್ ಆ್ಯಂಡ್ ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿಎಸ್‌ಸಿಐ) ದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ