Breaking News

ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗು ಕೊಂದ ಪಾಪಿ ಪತಿ

Spread the love

ಬಳ್ಳಾರಿ: ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ಬಳ್ಳಾರಿ  ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಪತಿ ಹೊನ್ನೂರಸ್ವಾಮಿ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ.

ಕೌಟುಂಬಿಕ ಕಲಹದಿಂದಾಗಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಮಗುವನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ