Breaking News

ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.

Spread the love

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.

ಆಸ್ಪತ್ರೆ, ಅಗ್ನಿ ಶಾಮಕದಳ, ಲೋಕೋಪಯೋಗಿ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಸಿಬ್ಬಂದಿಯೂ ಇದರಲ್ಲಿ ಸೇರಿದ್ದಾರೆ. ಸಾಂಬ್ರಾದಲ್ಲಿರುವ ಏರ್‌ಮನ್‌ ತರಬೇತಿ ಶಾಲೆಯ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ದಿನ ಯಾರೊಬ್ಬರೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. ಅಲ್ಲದೇ, ಯಾವುದೇ ಸಾವು ಸಂಭವಿಸಿಲ್ಲ.

830 ಪ್ರಕರಣಗಳು ಸಕ್ರಿಯವಾಗಿದ್ದು, ಇವುಗಳಲ್ಲಿ 9 ಜನರಿಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1780 ಮಾದರಿಗಳ ಫಲಿತಾಂಶ ಇನ್ನೂ ಬರಬೇಕಾಗಿದೆ.


Spread the love

About Laxminews 24x7

Check Also

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

Spread the loveನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ