Breaking News

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.
ವಿದೇಶ ಪ್ರವಾಸದಲ್ಲಿರುವ ಜನನಾಯಕ ರಮೇಶ್ ಜಾರಕಿಹೊಳಿ ಅವರು ಇಂದು ಲಂಡನ ದೇಶದಲ್ಲಿರುವ ಬರ್ಮಿಂಗ್‌ ಹ್ಯಾಮ್‌ನಲ್ಲಿರುವ ಹಿಂದೂ ಧರ್ಮದ ಪವಿತ್ರ ಗ್ರಂಥ ಶ್ರೀ ರಾಮಾಯಣ ಸೃಷ್ಟಿಕರ್ತ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ ನೀಡಿ ಮಹರ್ಷಿ ಶ್ರೀ ವಾಲ್ಮೀಕಿ ದರ್ಶನ ಪಡೆದರು.
ವಿದೇಶದ ನೆಲದಲ್ಲಿಯೂ ನಮ್ಮ ಸನಾತನ ಸಂಸ್ಕೃತಿ, ಧಾರ್ಮಿಕ ಪರಂಪರೆ ಹಾಗೂ ಭಾರತೀಯ ಮೌಲ್ಯಗಳನ್ನು ಜೀವಂತವಾಗಿರಿಸಿ ಕೊಂಡಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮದ ಸೇವಾ ಕಾರ್ಯಗಳನ್ನು ರಮೇಶ್ ಜಾರಕಿಹೊಳಿ ಮುಕ್ತ ಕಂಠದಿಂದ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಡಾ.ಕಿರಣಕುಮಾರ ಹಿರೇಹಾಳ್, ರಾಜೀವ ಮೆತ್ರಿ, ಕೃಷ್ಣ ಪೂಜಾರ, ವಿಜಯ ಮ್ಯಾಗೇರಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ