Breaking News

ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ನಡೆದ ವಿಡಿಯೋ ಸಂವಾದ

Spread the love

ಆಡಳಿತದಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಜನಸೇವೆ
ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ, ‘ಟೀಮ್ ಕರ್ನಾಟಕ’ ಆಶಯದೊಂದಿಗೆ ಜನಪರ ಆಡಳಿತ, ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ, ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸ್ಥಳೀಯ ಮಟ್ಟದಲ್ಲಿಯೇ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ವಿಡಿಯೋ ಸಂವಾದದಲ್ಲಿ, ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು
ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಿಂದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ, ಜಿಲ್ಲೆಯಲ್ಲಿ ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಯಿತು.
ಜನಸೇವೆಯೇ ನಮ್ಮ ಆದ್ಯತೆ — ಅಭಿವೃದ್ಧಿಯೇ ನಮ್ಮ ಸಂಕಲ್ಪ

Spread the love

About Laxminews 24x7

Check Also

ಚುನಾವಣಾ ಆಯೋಗದ ಪರ ಸಮರ್ಥನೆ – ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Spread the loveಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಭಿನ್ನಾಭಿಪ್ರಾಯವಿರುವ ಕಾರಣ ಚುನಾವಣಾ ಆಯೋಗವನ್ನು ಸಮರ್ಥನೆ ಮಾಡಿಕೊಳ್ತಿರುವ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ