Breaking News

ಅಪ್ರಾಪ್ತ ವಾಹನ ಚಲಾವಣೆಗೆ ತಾಯಿಗೆ ದಂಡ

Spread the love

ಚಿಕ್ಕೋಡಿ : ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ನಿಪ್ಪಾಣಿ ಪಟ್ಟಣದ ನಿವಾಸಿ ಸುಪ್ರಿಯಾ ವಿಠಲ ಬಾಗೆ ಅವರಿಗೆ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ 25 ಸಾವಿರ ರೂ.ದಂಡ ವಿಧಿಸಿದೆ.
ಈಚೆಗೆ ಬಾಲಕನನ್ನು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾವಣೆ ಮಾಡಿದ್ದರ ಕುರಿತು ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕ ವಾಹನ ಓಡಿಸಲು ಅವಕಾಶ ನೀಡಿದ ತಾಯಿಗೆ ದಂಡ ವಿಧಿಸಿ ಆದೇಶ ನೀಡಿದೆ.

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ