Breaking News

ಬಡ್ಡಿ ದಂಧೆಕೋರ ಅಪ್ಪಾ ಮಗನ ಮೇಲೆ ಪ್ರಕರಣ ದಾಖಲು

Spread the love

ಬೆಳಗಾವಿ: ಅನಧಿಕೃತವಾಗಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ ಅಪ್ಪ ಮಗನ  ಮೇಲೆ ಗೋಕಾಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಯಲ್ಲಪ್ಪ ಬಿರಾಜಗೋಳ, ಹಾಗೂ ವಿಠ್ಠಲ್ ಯಲ್ಲಪ್ಪ ಬಿರಾಜಗೋಳ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ. ಕೆ ಎಸ್ ಪಿ ಆಪ್ ಮೂಲಕ ದಾಖಲಾಗಿದ್ದ ಅರ್ಜಿಯನ್ನು ಗಂಭಿರವಾಗಿ ಪರಿಗಣಿಸಿದ ಬೆಳಗಾವಿ ಪೊಲೀಸರು ಅರ್ಜಿ ಆದರಿಸಿ ಸರ್ಚ್ ವಾರಂಟ್ ಪಡೆದು ಮನೆಗೆ ತೆರಳಿದ್ದರು. ಈ ವೇಳೆ ಅಕ್ರಮ ಬಡ್ಡಿ ದಂಧೆಯ ಹಲವು ದಾಖಲೆ ಪತ್ತೆಯಾಗಿದೆ.

ದಾಖಲೆ ಪರಿಶೀಲನೆ ವೇಳೆ ಮನೆಯಲ್ಲಿ 6.15 ಲಕ್ಷ(6,15000) ನಗದು ಪತ್ತೆಯಾಗಿದೆ.‌ ಹಲವು ಬ್ಲಾಂಕ್ ಚೆಕ್, ಪ್ರಾಮಿಸರಿ ನೋಟ್ಸ್, ಖಾಲಿ ಬಾಂಡ್ ಸೇರಿ ದಾಖಲೆಗಳು ಜಪ್ತಿ ಮಾಡಲಾಗಿದೆ. ಆರೋಪಿರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ