Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Spread the love

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ