Breaking News

ಬಾವಿಯಲ್ಲಿ ಶವವಾಗಿ ಪತ್ತೆಯಾದ ನವವಿವಾಹಿತೆ

Spread the love

ನವವಿವಾಹಿತೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ಈ ಘಟನೆ ನಡೆದಿದೆ. ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಮೃತ ದುರ್ದೈವಿ. ಘಟನೆ ಸಂಬಂಧ ಗುಂಡಯ್ಯನಹಟ್ಟಿ ಗಜೇಂದ್ರ ಮತ್ತಿತರರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಮೂರು ದಿನಗಲ ಹಿಂದೆ ಸುಮಲತಾ ಮನೆಬಿಟ್ಟು ಗಜೇಂದ್ರ ಜೊತೆ ತೆರಳಿದ್ದಳು. ಅಲ್ಲದೇ ಸುಮಲತಾ, ಗಜೇಂದ್ರ ಪ್ರೇಮ ವಿವಾಹ ಆಗಿದ್ದರು. ಆದರೆ ಈಗ ಮಹಾದೇವಪುರ ಬಾವಿಯಲ್ಲಿ ಸುಮಲತಾ ಶವವಾಗಿ ಪತ್ತೆಯಾಗಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ