Breaking News

ತುಮಕೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

Spread the love

ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಡಿಗೇನಹಳ್ಳಿ ಪೊಲೀಸರು  ಬಂಧಿಸಿರುವ ಘಟನೆ ಮಧುಗಿರಿ ತಾಲೂಕಿನ ಕಸಿನಾಯಕನಹಳ್ಳಿ ಗೇಟ್ ಬಳಿ ನಡೆದಿದೆ.

ಜಿಲಾನ್ (30), ಕಲ್ಯಾಣಕುಮಾರ್ (27), ಚರಣ್ (26) ಬಂಧಿತ ಆರೋಪಿಗಳು. ಬಂಧಿತರು ಕಸಿನಾಯಕನಹಳ್ಳಿ ಗೇಟ್ ಬಳಿ ಮಧುಗಿರಿ-ಹಿಂದೂಪುರ ರಸ್ತೆಯಲ್ಲಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಡಿಗೇನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಗಳು ಮಧುಗಿರಿ ಹಾಗೂ ಚಿಕ್ಕಬಳ್ಳಾಪುರದವರು ಎಂದು ತಿಳಿದು ಬಂದಿದೆ


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ