Breaking News

ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ

Spread the love

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ 16 ಜನ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ.

ರಾಮದುರ್ಗ ಪುರಸಭೆಯ ಸಿಬ್ಬಂದಿ, ಕಟಕೋಳ ಪೊಲೀಸ್ ಠಾಣೆಯ ಮೂವರು ಪೇದೆಗಳಿಗೆ , ಹಾಗೂ ರಾಮದುರ್ಗ ಕೆಎಸ್‌ಆರ್‌‌ಟಿಸಿ ಘಟಕದ 10 ಸಿಬ್ಬಂದಿಗೆ ಕೊರೊನಾ ದೃಢವಾಗಿದೆ.

ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ 48 ಗಂಟೆಗಳ ಕಾಲ ರಾಮದುರ್ಗ ಪುರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಕಟಕೋಳ ಪೊಲೀಸ್ ಠಾಣೆಯ ಪೇದೆಗಳಿಗೂ ಸೋಂಕು ತಗಲಿದೆ. ಹೀಗಾಗಿ ಕಟಕೋಳ ಪೊಲೀಸ್ ಠಾಣೆಯ 17 ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ