ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ 116 ಜನರಿಗೆ ಸೊಂಕು ತಗಲಿದ್ದು ದೃಡವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಪತ್ತೆಯಾದ 116ಜನ ಸೊಂಕಿತರು ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕಿನವರಾಗಿದ್ದಾರೆ.ಇವತ್ತಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1645 ಕ್ಕೆ ಏರಿಕೆಯಾಗಿದೆ
https://youtu.be/tAGGn6JHTPE