Breaking News

ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌

Spread the love

ಬೆಂಗಳೂರು: 200 ರೂಪಾಯಿ ಕೊಡಲಿಲ್ಲ ಅಂತ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ದೇವಿ ಕೊಲೆಯಾದ ಮಂಗಳಮುಖಿ. ಕೊಲೆ ಆರೋಪಿ ಗೌತಮ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕೊಲೆಯಾಗಿದೆ.

ಚಾಕುವಿನಿಂದ ಮಂಗಳಮುಖಿ ಕುತ್ತಿಗೆ ಸೀಳಿ ಕೊಲೆ ಮಾಡಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ರಾಮಮೂರ್ತಿ ನಗರ ನಿವಾಸಿಯಾಗಿರುವ ಗೌತಮ್‌ ರಾಬರಿ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ದರೋಡೆ ಮಾಡುವುದಕ್ಕಾಗಿ ಬಂದಿದ್ದ. ಮಂಗಳಮುಖಿ 200 ರೂ. ಹಣ ಕೊಡದಿದ್ದಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ