Breaking News

ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ

Spread the love

ಹುಕ್ಕೇರಿ:  ತಾಲ್ಲೂಕಿನ ಬಸಾಪೂರ ಆರೋಗ್ಯ ಕೇಂದ್ರದಲ್ಲಿ  ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ ಮಾಡಲಾಯಿತು.

ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಹಗಲಿರುಳ ಶ್ರಮ ಪಡುತ್ತಿರುವ  ಅಂಗನವಾಡಿ ಆಶಾ  ಕಾರ್ಯಕರ್ತರು, ಆರೋಗ್ಯ ಇಲಾಖೆ ಅಧಿಕಾರಿಗಳು , ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು  ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ಕರಗುಪ್ಪಿ ಬಸಾಪೂರ ತಾಲ್ಲೂಕು ಪಂಚಾಯಿತಿ ಸದಸ್ಯ  ಸೋಮನಗೌಡ ಪಾಟೀಲ ಬಸನಾಯಿಕ, ಕುಂದರಗಿ ಮಾರುತಿ ನಾಯಿಕ,  ಆನಂದ ಚೌಗಲಾ  ಆಪ್ತ ಸಾಹಾಯಕ ವಿನೋದ, ಡೊಂಗ್ರೆ ಮಾರುತಿ ಗುಟಗುದ್ದಿ , ಸತೀಶ ಜಾರಕಿಹೊಳಿ ಅಭಿಮಾನಿ ಬಳಗ ಸದಸ್ಯರು ಹಾಜರಿದ್ದರು.


Spread the love

About Laxminews 24x7

Check Also

ವೀರಯೋಧ ಅಮಿತ್ ಕುಟಕೋಳಿಗೆ ಅಂತಿಮ ನಮನ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ

Spread the loveಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ವೀರ ಯೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ