Breaking News

ಹೊಸೂರು ಹೆದ್ದಾರಿಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು

Spread the love

ಬೆಂಗಳೂರು: ಹೆದ್ದಾರಿಯಲ್ಲಿ ಕಾರೊಂದು ಧಗಧಗನೇ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್  ತಾಲೂಕಿನ ಹೊಸೂರುಮುಖ್ಯರಸ್ತೆ ನೆರಳೂರು ಗೇಟ್ ಬಳಿ ನಡೆದಿದೆ.

ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಕಾರು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೊಗೆ ಜೊತೆ ಬೆಂಕಿ ಕಿಡಿ ಕಾಣಿಸಿಕೊಂಡಿದೆ. ಈ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರು.

ನೋಡನೋಡುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ಆವರಿಸಿದ್ದು, ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಗ್ಯಾನೇಂದ್ರ ಬೆನ್ನಲ್ಲೇ ಸಿಐಡಿ ಮತ್ತೊಂದು ಬೇಟೆ – ಸಹಾಯ ಮಾಡಿದ್ದ ಮಧ್ಯವರ್ತಿ ವಶಕ್ಕೆ

Spread the loveಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಇದೀಗ ಸಿಐಡಿ ತಂಡ ಮತ್ತೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ