Breaking News

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು, ಯುವಕನ ಸ್ಥಿತಿ ಗಂಭೀರ

Spread the love

ಬೆಂಗಳೂರು: 7ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿ, ಯುವಕ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ  ನಡೆದಿದೆ.

ಜನನಿ ಮೃತ ಯುವತಿ, ಈಕೆ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಳು ಎಂದು ತಿಳಿದುಬಂದಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡ ಯುವಕ. ಆತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


Spread the love

About Laxminews 24x7

Check Also

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the loveಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ