Breaking News

ಚಾಕಲೇಟ್ ಕದ್ದಿದ್ದಕ್ಕೆ ಬಾಲಕನಿಗೆ ಮನಸೋ ಇಚ್ಛೆ ಹಲ್ಲೆ – ಆರೋಪಿ ಅರೆಸ್ಟ್‌

Spread the love

ವಿಜಯಪುರ: ಜಿಲ್ಲೆಯಲ್ಲಿ ಚಾಕಲೇಟ್ ಕದ್ದಿದ್ದಕ್ಕೆ ಬಾಲಕನಿಗೆ ಥಳಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಚಾಕಲೇಟ್‌ ಕದಿದ್ದಕ್ಕೆ ಅಂಗಡಿಯ ಮಾಲೀಕ ಅಶೋಕ್‌ ಪತ್ತಾರ ಎಂಬಾತ ಬಾಲಕನಿಗೆ ಥಳಿಸಿದ್ದ. ಇದರ ಬೆನ್ನಲ್ಲೇ ಬಾಲಕನ ತಂದೆ ರೆಹಮಾನ್ ವಾಲೀಕಾರ್‌ ಎಂಬುವವರು ದೂರು ನೀಡಿದ್ದರು.

ದೂರಿನನ್ವಯ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಆರೋಪಿ ಅಶೋಕ್‌ನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ