Breaking News

GBA ಕಾಮಗಾರಿ ವೇಳೆ ಗ್ಯಾಸ್‌ ಪೈಪ್‌ಗೆ ಹಾನಿ – 8 ಅಡಿ ಎತ್ತರಕ್ಕೆ ಚಿಮ್ಮುತ್ತಿರುವ ಗ್ಯಾಸ್

Spread the love

ಬೆಂಗಳೂರು: ಹೆಚ್‌ಎಎಲ್‌  ಪೊಲೀಸ್‌ ಠಾಣೆಯ ಸಮೀಪ GBA ಕಾಮಗಾರಿ ವೇಳೆ ಗ್ಯಾಸ್‌ ಪೈಪ್‌ಗೆ ಹಾನಿಯಾಗಿ ಗ್ಯಾಸ್‌ ಸೋರಿಯಾಗುತ್ತಿದೆ.

ಜಿಬಿಎ ಕಾಮಗಾರಿ ವೇಳೆ ಮನೆಗಳಿಗೆ ಸಂಪರ್ಕ ನೀಡುವ ಭೂಗತ ಗೇಲ್ ಗ್ಯಾಸ್ ಪೈಪ್‌ಗೆ ಡ್ಯಾಮೆಜ್ ಉಂಟಾಗಿದೆ. ಇದರಿಂದ 8 ಅಡಿಯಷ್ಟು ಎತ್ತರಕ್ಕೆ ಗ್ಯಾಸ್‌ ಚಿಮ್ಮುತ್ತಿದೆ. ಗ್ಯಾಸ್ ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಸ್ಥಳದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ. ಗ್ಯಾಸ್ ಸೋರಿಕೆಯ ಜಾಗದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ದೂರದಲ್ಲಿಯೇ ವಾಹನಗಳು ಸಂಚರಿಸುತ್ತಿವೆ.


Spread the love

About Laxminews 24x7

Check Also

ಬೆಳಗಾವಿ | ಫುಟ್‌ಪಾತ್‌ ತೆರವಿಗೆ ಹೋಗಿದ್ದ ಪಾಲಿಕೆ ಎಂಜಿನಿಯರ್‌ ಮೇಲೆ ಹಲ್ಲೆ – ಸ್ಥಳದಲ್ಲಿ ಬಿಗುವಿನ ವಾತಾವರಣ

Spread the loveಬೆಳಗಾವಿ: ಫುಟ್‌ಪಾತ್‌  ತೆರವಿಗೆ ಹೋಗಿದ್ದ ಪಾಲಿಕೆ ಎಂಜಿನಿಯರ್‌  ಮೇಲೆ 40ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ