Breaking News

ಕಾರಿಗೆ BMW RR ಬೈಕ್‌ ಡಿಕ್ಕಿ – ಕಾರಲ್ಲಿದ್ದ ಯುವಕ ಸಾವು

Spread the love

ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರಿಗೆ ಬಿಎಂಡಬ್ಲೂ ಆರ್‌ಆರ್ ಬೈಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ  ಯುವಕ ಸಾವನ್ನಪ್ಪಿದ ಘಟನೆ ದೇವನಹಳ್ಳಿ  ತಾಲೂಕು ಚಿಕ್ಕಸಣ್ಣೆ ಗೇಟ್ ಸಿಗ್ನಲ್ ಬಳಿ ನಡೆದಿದೆ.

ದೇವನಹಳ್ಳಿ ತಾಲೂಕಿನ ನರಗನಹಳ್ಳಿ ಗ್ರಾಮದ ನಿವಾಸಿ ನವೀನ್ ಕುಮಾರ್ (25) ಸಾವನ್ನಪ್ಪಿದ ಯುವಕ. ಬಿಎಂಡಬ್ಲೂ ಆರ್‌ಆರ್ ಬೈಕ್ ಸವಾರ ರಾಕೇಶ್, ಅಪಘಾತದ ಬಳಿಕ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ದೇವನಹಳ್ಳಿ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಹಜ್ ಯಾತ್ರಿಕರಿಗೆ ಎರಡು ಹಂತದ ವೈದ್ಯಕೀಯ ತಪಾಸಣೆ ಕಡ್ಡಾಯ

Spread the loveಬೆಂಗಳೂರು: ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಕರಿಗೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಮಹತ್ವದ ಸೂಚನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ