Breaking News

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು

Spread the love

ಸಿರುವ ಸ್ಕನದ್‌ ಎಂಬುವವರಿಗೆ ಸೇರಿದ KA05 ME 7634 ಸಂಖ್ಯೆಯ ಕಾರು ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದಿದೆ.

ಅನಾಹುತ ಹೇಗಾಯ್ತು?
ಘಟನೆ ನಡೆದ ಸಂದರ್ಭದಲ್ಲಿ ಸ್ಕನದ್‌ ಜೊತೆಗೆ ಮತ್ತೊಬ್ಬರು ಕಾರಿನಲ್ಲಿದ್ದರು. ಬಟ್ಟೆ ವ್ಯಾಪಾರ ಮುಗಿಸಿಕೊಂಡು ಮನೆಗೆ ತೆರಳುತ್ತಿರಬೇಕಾದ್ರೆ, ಕಾರಿನಲ್ಲಿ ಏಕಾಏಕಿ ಬೆಂಕಿ (Car Fire) ಕಾಣಿಸಿಕೊಂಡಿದೆ. ತಕ್ಷಣವೇ ಇಬ್ಬರು ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷಣಾರ್ಧದಲ್ಲಿ ಅಗ್ನಿಜ್ವಾಲೆ ಹಬ್ಬಿದ್ದು, ಇಡೀ ಕಾರು ಹೊತ್ತಿಉರಿದಿದೆ.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ, ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ರು. ಅಷ್ಟರಲ್ಲಿ ಇಡೀ ಕಾರು ಸುಟ್ಟು ಕರಕಲಾಗಿತ್ತು.


Spread the love

About Laxminews 24x7

Check Also

ಹಜ್ ಯಾತ್ರಿಕರಿಗೆ ಎರಡು ಹಂತದ ವೈದ್ಯಕೀಯ ತಪಾಸಣೆ ಕಡ್ಡಾಯ

Spread the loveಬೆಂಗಳೂರು: ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಕರಿಗೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಮಹತ್ವದ ಸೂಚನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ