Breaking News

ಕೇತನ್ ಹತ್ಯೆ ಕೇಸ್‌ – ಆರೋಪಿ ಚೇತನ್‌ ಸ್ನೇಹಿತ ರಿತೇಶ್ ಅರೆಸ್ಟ್‌

Spread the love

ಮುಂಬೈ: ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಶನಿವಾರ (ಸೆ.5) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಮುಖ್ಯ ಆರೋಪಿ ಚೇತನ್ ಚೌಧರಿಯ ಸ್ನೇಹಿತ ರಿತೇಶ್ ಹಂಗೆಯನ್ನು ಪೊಲೀಸರು ಬಂಧಿಸಿದ್ದು, ರಿತೇಶ್ ಕೂಡ ಈ ಕೊಲೆಯಲ್ಲಿ ಭಾಗಿಯಾಗಿದ್ದ ಹಾಗೂ ಕೊಲೆ ಸಂಚು ಹೂಡಿರುವ ಬಗ್ಗೆ ಆತನಿಗೆ ಮಾಹಿತಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಬಂಧಿತ ರಿತೇಶ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೊಲೆಯಲ್ಲಿ ಆತನ ಪಾತ್ರ ಹಾಗೂ ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ ನನ್ನ ರಾಜಕೀಯ ಗುರು: ಶಿವಲಿಂಗೇಗೌಡ

Spread the loveಹಾಸನ: ಸಿದ್ದರಾಮಯ್ಯ ನನ್ನ ರಾಜಕೀಯ ಗುರುಗಳು ಎಂದು ಅಬಕಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ  ಹೇಳಿದ್ದಾರೆ. ಚನ್ನರಾಯಪಟ್ಟಣದ  ಕಬ್ಬಾಳು ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ