Breaking News

ಯುವತಿ ನಾಪತ್ತೆ: ದೂರು ದಾಖಲು

Spread the love

ಬೆಳಗಾವಿ: ಬೆಳಗಾವಿ ನಗರದ ಬೆನ್ನಾಳ್ಳಿ ಚವಾಟಗಲ್ಲಿ ನಿವಾಸಿ ಪ್ರಣಾಲಿ ಮೋಹನ ಸಕಟ (ವ.19) ಎಂಬುವಳು ಸೆಪ್ಟೆಂಬರ್ 7 ರಂದು ಬೆನ್ನಾಳ್ಳಿ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿ ಬರುತ್ತೇನೆ ಅಂತಾ ಹೇಳಿ ಹೋದವಳು ಮನೆಗೆ ಮರಳಿ ಬಾರದೆ ಕಾಣೆಯಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾಣೆಯಾದ ಯುವತಿ ಚಹರೆ: 4 ಫೂಟ್.06 ಇಂಚ್ ಎತ್ತರ, ಗೋದಿಗೆಂಪು ಬಣ್ಣ ಮೈಯಿಂದ ಸಡಪಾತಳ, ದುಂಡು ಮುಖ, ಸಾದಾರಣ ಉದ್ದ ಮೂಗು, ಹಸಿರು ಬಣ್ಣದ ಚೂಡಿಧಾರ ಟಾಪ ಧರಿಸಿದ್ದು, ನೀಲಿ ಬಣ್ಣದ ಜೀನ್ಸ ಧರಿಸಿರುತ್ತಾಳೆ. ಕನ್ನಡ, ಹಿಂದಿ, ಮರಾಠಿ ಹಾಗೂ ಇಂಗ್ಲೀಷ ಬಾಷೆ ಮಾತನಾಡುತ್ತಾಳೆ.

ಕಾಣೆಯಾದ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕಾಕತಿ ಪಿ.ಎಸ್ ದೂರವಾಣಿ ಸಂಖ್ಯೆ 0831-2405203, ಪಿ.ಐ ಕಾಕತಿ ಪೋಲೀಸ್ ಠಾಣೆ 9480804115, ಪಿ.ಎಸ್.ಐ ಕಾಕತಿ ಪೊಲೀಸ್ ಠಾಣೆ 9480804083 ಗಳಿಗೆ ಸಂಪರ್ಕಿಸಬುದಾಗಿದೆ ಎಂದು ಕಾಕತಿ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ

Spread the loveಮೈಸೂರು: ಈ ಬಾರಿಯ ದಸರಾ ಮೆರವಣಿಗೆಯಲ್ಲಿ  ಕನ್ನಡ ಚಲನಚಿತ್ರ ರಂಗದ ನಟ ನಟಿಯರು  ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ