Breaking News

100 ದಿನದ ಸಂಭ್ರಮಕ್ಕೆ ಬಡವರಿಗೆ ಫ್ರೀ ಸೈಟ್ ಭಾಗ್ಯ – 15 ಲಕ್ಷ ಉಚಿತ ನಿವೇಶನ ಹಂಚಿಕೆಗೆ ಅಸ್ತು!

Spread the love

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದಿಂದ ಪ್ರತಿ ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ 50 ಸಾವಿರ ಉಚಿತ ನಿವೇಶನ ಹಂಚಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ  ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ಒಟ್ಟು 15 ಲಕ್ಷ ನಿವೇಶನ ಹಂಚಿಕೆಯ ಗುರಿ ಹೊಂದಲಾಗಿದ್ದು, ಒಟ್ಟು 3 ಹಂತದಲ್ಲಿ ನಿವೇಶನಗಳನ್ನ ಹಂಚಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದ 5 ಲಕ್ಷ ನಿವೇಶನ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.


Spread the love

About Laxminews 24x7

Check Also

ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ

Spread the loveಮೈಸೂರು: ಈ ಬಾರಿಯ ದಸರಾ ಮೆರವಣಿಗೆಯಲ್ಲಿ  ಕನ್ನಡ ಚಲನಚಿತ್ರ ರಂಗದ ನಟ ನಟಿಯರು  ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ