ಕೊಪ್ಪಳ: ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಸಂಸದ ಯದುವೀರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ ಪರ್ವತಕ್ಕೆ ಯದುವೀರ್ ಅವರು ಭೇಟಿ ನೀಡಿದ್ದಾರೆ. ಬೆಟ್ಟದ 575 ಮೆಟ್ಟಿಲೇರುವ ಮೂಲಕ ಹನುಮನ ದರ್ಶನ ಪಡೆದಿದ್ದಾರೆ. ಈ ವೇಳೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Laxmi News 24×7