Breaking News

ನಕಲಿ ಮೆಡಿಸಿನ್ ಪತ್ತೆ ಕೇಸ್ – SITಯಿಂದ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ದಾಳಿ

Spread the love

ಬೆಂಗಳೂರು: ನಕಲಿ ಮೆಡಿಸಿನ್ ಪತ್ತೆ ಕೇಸ್‌ಗೆ ಸಂಬಂಧಿಸಿದಂತೆ ಎಸ್‌ಐಟಿ  ಇದೀಗ ಕರ್ನಾಟಕ  ಸೇರಿ 6 ರಾಜ್ಯಗಳಲ್ಲಿ ದಾಳಿ ನಡೆಸಿದೆ.

ಎಸ್‌ಐಟಿ ಹಾಗೂ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಜಂಟಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯ ಸೇರಿದಂತೆ ಬೇರೆ ರಾಜ್ಯಗಳಲ್ಲಿಯೂ ದಾಳಿ ನಡೆದಿದ್ದಾರೆ. ಚಾಮರಾಜಪೇಟೆ ಮತ್ತಿತರ ಭಾಗದಲ್ಲಿಯೂ ಕೂಡ ದಾಳಿ ನಡೆಸಿ, ಎಸ್‌ಐಟಿ ಕಾರ್ಯಾಚರಣೆ ನಡೆಸಿದೆ.

ಇನ್ನೂ ಹರಿಯಾಣ, ಹಿಮಾಚಲ ಪ್ರದೇಶ, ಬಾಂಬೆ, ಕರ್ನಾಟಕ, ತೆಲಂಗಾಣ, ತಮಿಳುನಾಡಿನ ಚೆನ್ನೈ ರಾಜ್ಯಗಳಲ್ಲಿಯೂ ದಾಳಿ ನಡೆಸಿದೆ. ಈ ವೇಳೆ ನಕಲಿ ಡ್ರಗ್ಸ್ ತಯಾರಿಕೆ ಮಾಡಲು ಒಂದೊಂದು ಜಾಗದಿಂದ ಒಂದೊಂದು ಕಚ್ಚಾವಸ್ತು ಬರ್ತಿತ್ತು. ಬಾಟಲ್, ಲೇಬಲ್, ಔಷಧಿಯೊಳಗಿನ ಪದಾರ್ಥ ಹೀಗೆ ಒಂದೊಂದು ರಾಜ್ಯದಿಂದ ಒಂದೊಂದು ಪದಾರ್ಥ ಬರ್ತಿತ್ತು ಎಂದು ತಿಳಿದುಬಂದಿದೆ. ಸದ್ಯ ಈ ಎಲ್ಲಾ ಅಡ್ಡೆಗಳ ಮೇಲೆ ಎಸ್‌ಐಟಿ ಬೃಹತ್ ರೇಡ್ ಮಾಡಿದೆ.


Spread the love

About Laxminews 24x7

Check Also

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

Spread the loveಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ