Breaking News

ಸೆ.14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧ

Spread the love

ಬೆಂಗಳೂರು: ಜಿಬಿಎ  ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟ  ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೋಮವಾರ (ಸೆ.14) ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಗರದ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವಂತಿಲ್ಲ. ಅಲ್ಲದೇ, ಮಾಂಸದ ಅಂಗಡಿಗಳು ಹಾಗೂ ಮಳಿಗೆಗಳಲ್ಲೂ ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸೆಪ್ಟೆಂಬರ್ 14ರಂದು ಜಿಬಿಎ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣ ಬಂದ್ ಆಗಲಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ