Breaking News

ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ – ಅಭಿಮಾನಿಗಳಿಂದ ಘೋಷಣೆ

Spread the love

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ  ಅವರು ನಗರದಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದ್ದಾರೆ.

ಮೈಸೂರು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಬಿ.ಜೆ ವಿಜಯಕುಮಾರ್ ಅವರು ಘೋಷಣೆ ಕೂಗಿದ್ದಾರೆ. ಸನ್ಮಾನ ಮಾಡುವ ವೇಳೆ ಶಾಶ್ವತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅವರು ಘೋಷಣೆ ಕೂಗಿದರು. ಈ ವೇಳೆ 2028 ಕ್ಕೂ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪರಿಶೀಲನೆ ಮಾಡಿ ಸಿದ್ದರಾಮಯ್ಯ ಅವರು ಅಲ್ಲಿಂದ ತೆರಳಿದ್ದಾರೆ.


Spread the love

About Laxminews 24x7

Check Also

2 ವರ್ಷದಿಂದ ಆ ಹುಡುಗ ಜೈಲಲ್ಲಿದ್ದಾನೆ, KPSC, ನೈಸ್‌ ವಿಷಯ ಬಂದಾಗ ಮೊಬೈಲ್‌ ಸಿಕ್ಕಿದ್ದು ಹೇಗೆ? – ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Spread the loveಹಾಸನ: ಎರಡು ವರ್ಷದಿಂದ ಆ ಹುಡುಗ (ಪ್ರಜ್ವಲ್‌ ರೇವಣ್ಣ) ಜೈಲಲ್ಲಿದ್ದಾನೆ. ಬಿಡದಿ, ಕೆಪಿಎಸ್‌ಸಿ , ನೈಸ್ ವಿಷಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ