Breaking News

ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್

Spread the love

ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ.

ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ.

ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹಿಟ್ ಮ್ಯಾನ್ ಬೇಗನೇ ಕಮ್ ಬ್ಯಾಕ್‍ ಮಾಡಿ ಎಂದು ಪ್ರತಿಕ್ರಿಯಿಸಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ