Breaking News

ಏರುತ್ತಲೇ ಇದೆ ಡೀಸೆಲ್ ಬೆಲೆ..

Spread the love

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆದರೆ, ಡೀಸೆಲ್‌ ಬೆಲೆ ಏರಿಕೆಯಾಗುತ್ತಲೇ ಇದೆ.

ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್‌ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್‌ ಬೆಲೆ ಸರಾಸರಿ 40 ಪೈಸೆ ಜಾಸ್ತಿಯಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ