Breaking News

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 12.57 ಕೋಟಿ ಮೌಲ್ಯದ 36 ಕೆಜಿ ಮಾದಕ ವಸ್ತು ಸೀಜ್

Spread the love

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಬ್ಯಾಂಕಾಂಕ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ 12.57 ಕೋಟಿ ರೂ. ಮೌಲ್ಯದ 36 ಕೆ.ಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಸದ್ಯ ಪತ್ತೆಯಾದ ಹೈಡ್ರೋ ಗಾಂಜಾವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸದ್ಯ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು NDPS ಕಾಯ್ದೆಯಡಿ ಬಂಧಿಸಿ, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ 15.3 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಪೈಕಿ ಎರಡು ಪ್ರಕರಣಗಳಲ್ಲಿ ಒಟ್ಟು 36 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಬೆಲೆ ಏರಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಕೆಆರ್‌ಎಸ್ ಕಾರ್ಯಕರ್ತರ ಪ್ರತಿಭಟನೆ

Spread the loveಬಾಗಲಕೋಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ