Breaking News

ಜೆಡಿಎಸ್ ಮುಖಂಡ ಅಂದಾನಪ್ಪ ಮನೆಯಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

Spread the love

ಬೆಂಗಳೂರು: ಜೆಡಿಎಸ್ ಮುಖಂಡ ಅಂದಾನಪ್ಪ  ಮನೆಯಲ್ಲಿ ವಾಚ್‌ಮ್ಯಾನ್  ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಗ್ಗೆರೆಯಲ್ಲಿ ನಡೆದಿದೆ.

ನಾಗರಾಜ್ (65) ಮೃತ ವಾಚ್‌ಮ್ಯಾನ್. ಹಾಸನ ಜಿಲ್ಲೆಯ ಅರಸೀಕೆರೆಯ ನಾಗರಾಜ್ ಲಗ್ಗೆರೆ ಬಳಿಯಿರುವ ಅಂದಾನಪ್ಪ ಮನೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಅಂದಾನಪ್ಪ ಬಿಲ್ಡಿಂಗ್‌ನ ಸ್ಟಾರ್ ಫ್ರೂಟ್ ಮರಕ್ಕೆ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆ

Spread the loveಬೆಂಗಳೂರು: ತೀವ್ರ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸುಮಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ