Breaking News

ಬೆಳಗಾವಿ: ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬೆಳಗಾವಿ: ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಾಜಿ ನಗರದ 5 ನೇಯ ಕ್ರಾಸಿನಲ್ಲಿ ಭಾನುವಾರ ನಡೆದಿದೆ.

ಅಭಿಜೀತ ಭರತ ಕೋರೆ(22) ಆತ್ಮಹತ್ಯೆಗೆ ಶರಣಾದ ಯುವಕ.  ಬೆಳಿಗ್ಗೆ ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಆತ್ಮ ಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ.

ಈ ಸಂಬಂಧ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ