Breaking News

ರಸ್ತೆಯಲ್ಲಿ ಏಕಾಏಕಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು – ಸಂಪೂರ್ಣ ಸುಟ್ಟು ಕರಕಲು

Spread the love

ಕೋಲಾರ: ಬೆಂಗಳೂರು – ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ  ಕಾರೊಂದು ಇದ್ದಕ್ಕಿದ್ದಂತೆ ಮಧ್ಯರಾತ್ರಿ ನಡು ರಸ್ತೆಯಲ್ಲಿ ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕು ಕೆಂದಟ್ಟಿ ರಾಷ್ಟ್ರೀಯ ಹೆದ್ದಾರಿ-75 ರದೆಂದಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ರಾಷ್ಟ್ರೀಯ ಹೆದ್ದಾರಿ-75ರ ಕೆಂದಟ್ಟಿ ಬಳಿ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

ಇನ್ನೂ ಕಾರಿನಲ್ಲಿ ತಾಂತ್ರಿಕ ದೋಷದಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇನ್ನೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ