Breaking News

ಮಂಗಳೂರಿನ MRPLನಲ್ಲಿ ಭಾರಿ ಸ್ಫೋಟದ ಶಬ್ದ

Spread the love

ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿ ಇರುವ ಎಂಆರ್‌ಪಿಎಲ್‌ನಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿಬಂದಿದ್ದು, ದಟ್ಟ ಹೊಗೆ ಆವರಿಸಿದೆ.

ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನ ಬಾಯ್ಲರ್ ಸ್ಫೋಟಗೊಂಡಿರುವ‌ ಸಾಧ್ಯತೆ ಇದೆ. ಅಕ್ಕಪಕ್ಕದ ಏರಿಯಾಗಳಿಗೆ ಹೊಗೆ ಆವರಿಸಿರುವುದು ಕಂಡುಬಂದಿದೆ.


Spread the love

About Laxminews 24x7

Check Also

ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ

Spread the loveವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ  ತಾಲೂಕಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ