Breaking News

ಮಗನ ಸಾವಿನಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

Spread the love

ಹಾಸನ: ಹೊಳೆನರಸೀಪುರದ  ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ  ಮೃತಪಟ್ಟ ಪುತ್ರನ ಅಂಗಾಂಗ ದಾನ  ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

ಗ್ರಾಮದ ರವಿ (31) ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ನಡೆದ ಹಿಟ್‌ & ರನ್‌ನಲ್ಲಿ ಗಂಭಿರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅ.2 ರಂದು ಸಾವನ್ನಪ್ಪಿದ್ದರು.

ಮಗನ ಸಾವಿನ ಬಳಿಕ ಪೋಷಕರು ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.


Spread the love

About Laxminews 24x7

Check Also

ಧಮ್ ಇದ್ರೆ ಅಜ್ಜಯ್ಯನ ಮೇಲೆ ಆಣೆ ಮಾಡಿ – ಚಲುವರಾಯಸ್ವಾಮಿಗೆ ಸುರೇಶ್ ಗೌಡ ಚಾಲೆಂಜ್

Spread the loveಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ  ಆಣೆ-ಪ್ರಮಾಣ ರಾಜಕೀಯ ಶುರುವಾಗಿದೆ. ನಾಗಮಂಗಲದ  ಬಗರ್‌ಹುಕುಂ ಭೂಮಿ ( ಮಂಜೂರಾತಿ ರದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ