ಪುಣೆ: ಬಾಲಿವುಡ್ ದಿಗ್ಗಜ ನಟ ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಗುರುವಾರ ಪುಣೆಯ ಗ್ರಾಮೀಣ ಭಾಗದಲ್ಲಿರುವ ಡೊಂಜೆ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು
75 ವರ್ಷದ ನಟ ನಾನಾ ಪಾಟೇಕರ್ ಅವರಿಂದು ಗೋವಾದಲ್ಲಿ ನಿಧನರಾಗಿದ್ದರು. ಬಳಿಕ ಅವರ ಪಾರ್ಥಿವ ಶರೀರವನ್ನ ಅಂತಿಮ ವಿಧಿವಿಧಾನಗಳಿಗಾಗಿ ಅವರ ಸ್ವಗ್ರಾಮಕ್ಕೆ ತರಲಾಯಿತು.
ನಾನಾ ಪಾಟೇಕರ್ ಅವರ ನಿಧನಕ್ಕೆ ಇಡೀ ಬಾಲಿವುಡ್ ಚಿತ್ರರಂಗವೇ ಕಂಬನಿ ಮಿಡಿಯಿತು. ಅವರೊಂದಿಗೆ ಕೆಲಸ ವಿವಿಧ ಕ್ಷೇತ್ರಗಳಲ್ಲಿ ಜೊತೆಯಾಗಿದ್ದ ನಟರು, ನಿರ್ದೇಶಕರು ಹಾಗೂ ಚಿತ್ರರಂಗದ ಇತರ ಗಣ್ಯರು ತೀವ್ರ ಸಂತಾಪ ಸೂಚಿಸಿದರು. ವಿಶಿಷ್ಟ ವ್ಯಕ್ತಿತ್ವದಿಂದ ಹಾಗೂ ಸಿನಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಪಾಟೇಕರ್, ಮರಾಠಿ ಹಾಗೂ ಹಿಂದಿ ಚಿತ್ರರಂಗ, ರಂಗಭೂಮಿ ಮತ್ತು ಕಿರುತೆರೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.
Laxmi News 24×7