Breaking News

ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್

Spread the love

ಬೆಂಗಳೂರು: ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ  ಅವರನ್ನು ಬೆಂಗಳೂರಿನ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.

ಪ್ರಜ್ವಲ್ ರೇವಣ್ಣ ಸೇರಿದಂತೆ 9 ಮಂದಿಯನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. 9 ಮಂದಿಯನ್ನ ಶಿಫ್ಟ್ ಮಾಡಲು ಸಿಟಿ ಪೊಲೀಸರು ಸೂಚಿಸಿದ್ದರು.

ಅಪರಾಧಿ ಶಂಕರ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಡಿಐಜಿ ಸೋಮಶೇಖರ್ ಜೊತೆ ಸೇರಿ ಫೇಕ್ ದಾಖಲಾತಿ ಸೃಷ್ಟಿಸಿ ಬಿಡುಗಡೆಗೊಳಿಸಿದ್ದ. ಕೋಕಾ ಆಕ್ಟ್ ಅಡಿಯಲ್ಲಿ ಬಂಧನವಾಗಿರುವ ಆರೋಪಿಗಳನ್ನ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಆದೇಶಿಸಲಾಗಿದೆ.

ಪ್ರಜ್ವಲ್ ರೇವಣ್ಣ ಇತ್ತೀಚೆಗೆ ಜೈಲಿನಲ್ಲಿ ಮೊಬೈಲ್ ಬಳಸಿದ ಆರೋಪ ಎದುರಿಸುತ್ತಿದ್ದರು. ಇದರ ಬೆನ್ನಲ್ಲೇ ಈಗ ಪರಪ್ಪನ ಅಗ್ರಹಾರದಿಂದ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ಅಪ್ರಾಪ್ತೆ ಮದುವೆಯಾಗಿ ಮೂರು ಮಕ್ಕಳ ತಂದೆಯಾಗಿದ್ದವ ಜೈಲಿಗೆ

Spread the loveಕೋಲಾರ: ಅಪ್ರಾಪ್ತೆಯನ್ನು ಮದುವೆಯಾಗಿ 3 ಮಕ್ಕಳ ತಂದೆಯಾಗಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ  ಜಿಲ್ಲೆ ಕೆಜಿಎಫ್ ತಾಲ್ಲೂಕು ಬೇತಮಂಗಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ