Breaking News

ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ಸೋಂಕಿತರ ಮಾಹಿತಿ

Spread the love

ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ವೈರಸ್ ಕ್ರೌರ್ಯ ಮುಂದುವರೆದಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 155 ಸೊಂಕಿತರು ಪತ್ತೆಯಾಗಿದ್ದಾರೆ.ಆದರೆ ಇವತ್ತು ಒಂದೇ ದಿನ 38 ಜನ ಡಿಸ್ಚಾರ್ಜ್.

ಇಂದು ಮಹಾಮಾರಿ ವೈರಸ್ ಗೆ 6 ಜನ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರುಗಟ್ಟಲೇ ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಸಿಂಗಲ್ ,ಡಬಲ್,ತ್ರಿಬಲ್ ಸೆಂಚ್ಯುರಿ ಬಾರಿಸಿರುವ ಈ ಒಂದೇ ದಿನ 155 ಜನರಿಗೆ ವಕ್ಕರಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿಗೆ ಸೊಂಕಿತರ ಸಂಖ್ಯೆ 2304, ಮರಣದ ಸಂಖ್ಯೆ 52 ತಲುಪಿದೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ