Breaking News

ನಂದಿನಿ ಮಿಲ್ಕ್ ಪೌಡರ್ ಸೇಫ್‌ – ಆಹಾರ ಸುರಕ್ಷತಾ ಇಲಾಖೆ ವರದಿ

Spread the love

ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್  ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ (ಸೇಫ್) ಎಂದು ತಿಳಿದುಬಂದಿದೆ.

ಈ ಹಿಂದೆ ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ಆಗ್ತಿದೆ ಅನ್ನೋ ಗಂಭೀರ ಆರೋಪ ಇತ್ತು. ಇದರ ಬೆನ್ನಲ್ಲೇ ಮಿಲ್ಕ್ ಪೌಡರ್ ಗುಣಮಟ್ಟ ಟೆಸ್ಟ್ ಮಾಡಿಸಲು ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಬಳಿಕ ಸೆಪ್ಟೆಂಬರ್ 26ರಂದು ಕೆಎಂಎಫ್ ಡೈರಿಗಳಿಂದ ಮಿಲ್ಕ್ ಪೌಡರ್ ಸ್ಯಾಂಪಲ್ ಸಂಗ್ರಹ ಮಾಡಿ ಎಫ್‌ಎಸ್‌ಎಸ್‌ಎಐ ಟೆಸ್ಟ್‌ಗೆ ಕಳಿಸಲಾಗಿತ್ತು. 

ಇದೀಗ ಲ್ಯಾಬ್‌ ರಿಪೋರ್ಟ್‌ ಬಂದಿದ್ದು, ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅಧಿಕೃತ ವರದಿ ಬಂದಿದೆ.


Spread the love

About Laxminews 24x7

Check Also

ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪ – ಖಂಡ್ರೆ ಸಹೋದರನಿಗೆ ಹೈಕೋರ್ಟ್‌ ನೋಟಿಸ್‌

Spread the loveಬೀದರ್: ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ  ಸಹೋದರ ಅಮರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ