Breaking News

ಕೆ.ವಿ. ರಾಜೇಂದ್ರ ವರ್ಗಾವಣೆ…

Spread the love

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ.

ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.


Spread the love

About Laxminews 24x7

Check Also

ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದರ್ಥ: ಶಿವಲಿಂಗೇಗೌಡ ಸ್ಪಷ್ಟನೆ

Spread the loveಹಾಸನ: ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದು ಅರ್ಥ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ