ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ಅವರಿಂದು (ಅ.24) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ, ಪುತ್ರಿ ಸೇರಿದಂತೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಮಠಕ್ಕೆ ಆಗಮಿಸಿದ ನಟಿ ಮಾಲಾಶ್ರೀ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದು, ಬಳಿಕ ಮುಖ್ಯಪ್ರಾಣ ದೇವರ ಸನ್ನಿಧಾನಕ್ಕೂ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
Laxmi News 24×7