Breaking News

ಬೆಂಗಳೂರಲ್ಲಿ ಸಿಲಿಂಡರ್‌ ಸ್ಫೋಟ – ಮೂವರಿಗೆ ಗಂಭೀರ ಗಾಯ

Spread the love

ಬೆಂಗಳೂರು: ಆರ್‌.ಆರ್‌ ನಗರದ ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು  ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಬ್ಲು, ಲಕ್ಷ್ಮಮ್ಮ ಮತ್ತು ಮತ್ತೋರ್ವ 9 ವರ್ಷದ ಬಾಲಕ ಗಾಯಗೊಂಡ ದುರ್ದೈವಿಗಳು. ಸಿಲಿಂಡರ್‌ ಸ್ಫೋಟದ ತೀವ್ರತೆಗೆ ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟಿನ ಶೀಟ್‌ಗಳು ಛಿದ್ರ ಛಿದ್ರವಾಗಿವೆ. ಪೊಲೀಸರು ಗಾಯಾಳುಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಆರ್.ಆರ್.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ | ಫುಟ್‌ಪಾತ್‌ ತೆರವಿಗೆ ಹೋಗಿದ್ದ ಪಾಲಿಕೆ ಎಂಜಿನಿಯರ್‌ ಮೇಲೆ ಹಲ್ಲೆ – ಸ್ಥಳದಲ್ಲಿ ಬಿಗುವಿನ ವಾತಾವರಣ

Spread the loveಬೆಳಗಾವಿ: ಫುಟ್‌ಪಾತ್‌  ತೆರವಿಗೆ ಹೋಗಿದ್ದ ಪಾಲಿಕೆ ಎಂಜಿನಿಯರ್‌  ಮೇಲೆ 40ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ