Breaking News

ನೆಲಮಂಗಲ ತಾಲೂಕು ಕಚೇರಿ ಮೇಲೆ ʻಲೋಕಾʼ ದಾಳಿ – ರೈತನ ಭೂಮಿ ಸರ್ವೆಗೆ ಲಂಚ ಕೇಳಿದ್ದ ಅಧಿಕಾರಿ ಲಾಕ್‌

Spread the love

ನೆಲಮಂಗಲ: ಇಲ್ಲಿನ ತಾಲೂಕು ಕಚೇರಿ ಮೇಲೆ ಇಂದು ಲೋಕಾಯುಕ್ತ ಪೊಲೀಸರು ದಾಳಿ  ನಡೆಸಿದ್ದು, ರೈತರೊಬ್ಬರ ಭೂಮಿ ಸರ್ವೆ ಮಾಡಲು ಲಂಚಕ್ಕೆ ಬೇಡಿಯಿಕಟ್ಟಿದ್ದ ಅಧಿಕಾರಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಮಹೇಶ್ ಗೌಡ ಲೋಕಾ ಬೆಲೆಗೆ ಸಿಕ್ಕಿಬಿದ್ದ ಲೈಸನ್ಸ್ ಸರ್ವೆಯರ್

ಮಹೇಶ್‌ ಗೌಡ ರೈತರೊಬ್ಬರ ಬಳಿ ಭೂಮಿ ಸರ್ವೆಗೆ 20,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರೈತನಿಂದ 20 ಸಾವಿರ ಹಣ ಪಡೆಯುವಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಮೂರು ಕಾರುಗಳಲ್ಲಿ ಬಂದಿರುವ 10ಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು, ನೆಲಮಂಗಲ ತಾಲೂಕು ಕಚೇರಿಯ ಸರ್ವೆ ಕಚೇರಿಯಲ್ಲಿ ಹೆಚ್ಚಿನ ತಪಾಸಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಿಷಗಾಳಿ ಸೇವಿಸಿ ಮೂವರು ಮೀನುಗಾರರ ಸಾವು – ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

Spread the loveಕಾರವಾರ: ಗೋಕರ್ಣ  ತದಡಿ ಮೀನುಗಾರಿಕಾ ಬಂದರಿನಲ್ಲಿ ಮೀನಿನ ತ್ಯಾಜ್ಯ ತೆರವುಗೊಳಿಸುವ ವೇಳೆ ವಿಷಗಾಳಿ ಸೇವಿಸಿ ಮೂವರು ಮೀನುಗಾರರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ