Breaking News

ರಾಹುಲ್ ಗಾಂಧಿಯವರನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

Spread the love

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು.

ಈ ಭೇಟಿ ವೇಳೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿರುವ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಹಾಗೂ ತನಿಖೆಯ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ

Spread the loveಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ ಕುರಿತು ಹೊಸ ಅಪ್ಡೇಟ್‌ ಬಂದಿದೆ. ಬೆಂಗಳೂರು ದಕ್ಷಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ